ನಾರಾಯಣಗುರುಗಳು ಧಾರ್ಮಿಕ ಶೋಷಣೆಯ ಬಲಿಷ್ಠ ಕೋಟೆಯನ್ನು ಸದ್ದಿಲ್ಲದೆ ಬೇಧಿಸಿದರು : ಸಂತೋಷ್ ಕುಮಾರ್- ಕಹಳೆ ನ್ಯೂಸ್
ಬಂಟ್ವಾಳ : ಸಹಸ್ರಾರು ವರ್ಷಗಳಿಂದ ದೇವಸ್ಥಾನಗಳಿಗೆ ಪ್ರವೇಶ ನೀಡದೆ ಮೂಢನಂಬಿಕೆ, ಕಂದಾಚಾರದ ಮೂಲಕ ಧಾರ್ಮಿಕ ಶೋಷಣೆ ಮಾಡುತ್ತಿದ್ದ ಪಟ್ಟಭದ್ರ ಹಿತಾಸಕ್ತಿಗಳು ಪರಂಪರಾಗತವಾಗಿ ರಕ್ಷಿಸಿಕೊಂಡು ಬಂದ ಬಲಿಷ್ಠವಾದ ಕೋಟೆಯನ್ನು...