Recent Posts

Monday, November 25, 2024
ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು – ಕಹಳೆ ನ್ಯೂಸ್

ಬೆಳ್ತಂಗಡಿ : ಸೋಮವಾರ ಸಂಜೆ ಸಿಡಿಲು, ಗುಡುಗು ಸಹಿತ ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಪುಂಜಾಲಕಟ್ಟೆ- ಚಾರ್ಮಾಡಿ ಕಾಮಗಾರಿಯಿಂದ ಮಳೆ ನೀರು ಮುಂಡಾಜೆ ಪೇಟೆಯ ಕೆಲ ಅಂಗಡಿ, ಮನೆಗಳಿಗೆ ನುಗ್ಗುತ್ತಿರುವ ದೃಶ್ಯ ಕಂಡುಬoದಿದೆ.


ಮುoಡಾಜೆ, ಕಡಿರುದ್ಯಾವರ, ಕಕ್ಕಿಂಜೆ, ಚಾರ್ಮಾಡಿ ವಿಪರೀತ ಗುಡುಗು ಸಹಿತ ಮಳೆಯಾಗಿದ್ದು, ರಸ್ತೆಗಳೆಲ್ಲ ನೀರು ತುಂಬಿ ಕೆರೆಯಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆದ್ದಾರಿ ಕಾಮಗಾರಿ ಹಿನ್ನೆಲೆ ರಸ್ತೆ ಕೆಸರಮಯವಾಗಿತ್ತು. ಇದೀಗ ಮಳೆಯಿಂದ ನೀರು ಏಕಾಏಕಿ ಹರಿದು ಮನೆಗಳಿಗೆ ನುಗ್ಗುತ್ತಿರುವ ದೃಶ್ಯ ಕಂಡುಬoದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು