Recent Posts

Monday, November 25, 2024
ಸುದ್ದಿ

ಉಡುಪಿ ಹಿಂದೂ ಸಮಾಜೋತ್ಸವಕ್ಕೆ ಆಗಮಿಸದಂತೆ ಶರಣ್ ಪಂಪ್ ವೆಲ್ ಗೆ ನಿರ್ಬಂಧ: ಸರ್ಕಾರದ ನಡೆಗೆ ಹಿಂದೂ ಕಾರ್ಯಕರ್ತರ ಆಕ್ರೋಶ – ಕಹಳೆ ನ್ಯೂಸ್

ಇಂದು ಉಡುಪಿಯಲ್ಲಿ ಆಯೋಜಿಸಲಾಗಿರುವ ಹಿಂದೂ ಸಮಾಜೋತ್ಸವಕ್ಕೆ ಹಿಂದೂ ಮುಖಂಡರ ಶರಣ್ ಪಂಪ್ ವೆಲ್ ಆಗಮಿಸದಂತೆ ಸರ್ಕಾರ ನಿರ್ಬಂಧ ವಿಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವಹಿಂದೂ ಪರಿಷತ್ತಿನ 60ನೇ ವರ್ಷಾಚರಣೆ ಪ್ರಯುಕ್ತ ದೇಶದಲ್ಲಿ ಬಜರಂಗದಳ ನೇತೃತ್ವದಲ್ಲಿ ಶೌರ್ಯ ಜಾಗರಣ ರಥಯಾತ್ರೆ ನಡೆಯುತ್ತಿದ್ದು, ಇದರ ಭಾಗವಾಗಿ ಕರ್ನಾಟಕ ದಕ್ಷಿಣ ಪ್ರಾಂತ ವತಿಯಿಂದ ಉಡುಪಿಯಲ್ಲಿ ಇಂದು ಬೃಹತ್‌ ಶೋಭಾಯಾತ್ರೆ, ಹಿಂದೂ ಸಮಾಜೋತ್ಸವ ನಡೆಯಲಿದೆ.

ಶರಣ್ ಪಂಪ್ ವೆಲ್ ಅವರು ಉಡುಪಿಯಲ್ಲಿ ನಡೆಯುವ ರಥಯಾತ್ರೆ ಹಾಗೂ ಸಂಜೆ ನಡೆಯುವ ಸಮಾಜೋತ್ಸವದಲ್ಲಿ ಭಾಗವಹಿಸಲಿದ್ದರು. ಆದರೆ ಸರ್ಕಾರವು ಇವರಿಗೆ ಕಾರ್ಯಕ್ರಮಕ್ಕೆ ತೆರಳದಂತೆ ನಿರ್ಬಂಧ ವಿಧಿಸಿದೆ.