Tuesday, January 21, 2025
ಸುದ್ದಿ

ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ – ಕಹಳೆ ನ್ಯೂಸ್

ಭಾರತದ ದೂರಸಂಪರ್ಕ ಇಲಾಖೆ (DOT), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಇಂದು ಪ್ರಾಯೋಗಿಕ ಪರೀಕ್ಷೆ ನಡೆಸಿದೆ.

ಈ ಸಂದರ್ಭದಲ್ಲಿ ಧ್ವನಿ ಮತ್ತು ಕಂಪನದೊಂದಿಗೆ ಮೊಬೈಲ್ ಫೋನ್ ಗೆ ಎಚ್ಚರಿಕೆಯ ಸಂದೇಶ ಬಂದಿದೆ. ಈ ಎಚ್ಚರಿಕೆಗಳು ವಿಪತ್ತು ಸಂದರ್ಭದಲ್ಲಿ ಜನರನ್ನು ಎಚ್ಚರಿಸುವ ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು