Recent Posts

Monday, January 20, 2025
ಸುದ್ದಿ

ಅ.14 ರಂದು ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ನಿಲುಗಡೆ – ಕಹಳೆ ನ್ಯೂಸ್

ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14ರಂದು ಶನಿವಾರ ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ ಮತ್ತು ಮಾಲಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು