Recent Posts

Sunday, January 19, 2025
ಸುದ್ದಿ

ರಸ್ತೆ ದಾಟುತ್ತಿದ್ದ ವೇಳೆ ಯುವತಿಗೆ ಡಿಕ್ಕಿ ಹೊಡೆದ ಕಾರು : ಯುವತಿ ಸಾವು  – ಕಹಳೆ ನ್ಯೂಸ್

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಯುವತಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ ಘಟನೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಚರಂಡಿಗೆ  ಪಲ್ಟಿಯಾಗಿದ್ದು, ಮೃತ ಯುವತಿಯನ್ನು ವೀರಕಂಬ  ಸಮೀಪದ ಶೇಖರ್ ಪೂಜಾರಿ ಅವರ ಮಗಳು ಪಾವನ (22) ಎಂದು  ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲಸ ಮುಗಿಸಿ ಮನೆಗೆ  ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು