ಪೆರಾಜೆ ಮಾಣಿ ಮಠಕ್ಕೆ ಭೇಟಿ ನೀಡಿ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿಯ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್
ಬಂಟ್ವಾಳ: ನವರಾತ್ರಿಯ ನಿಮಿತ್ತ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಆಗಮಿಸಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರನ್ನು ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಆಶೀರ್ವಾದ ಪಡೆದರು.