Recent Posts

Tuesday, March 11, 2025
ಪುತ್ತೂರು

ಹೃದಯಾಘಾತದಿಂದ ಪುತ್ತೂರು ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ನಿಧನ – ಕಹಳೆ ನ್ಯೂಸ್

ಪುತ್ತೂರು : ನಗರ ಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾರವರಿಗೆ ಇಂದು ಬೆಳ್ಳಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಸಾವನ್ನಪ್ಪಿದ್ದಾರೆ. ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ..

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು