Tuesday, November 26, 2024
ಸುದ್ದಿ

ಬಸವ ವಸತಿ ಯೋಜನೆಯಡಿ 5 ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಬಸವ ವಸತಿ ಯೋಜನೆಯಡಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 5 ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ಮಂಜೂರಾಗಿದ್ದು, ಹಿರಿಯಡಕ ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಫಲಾನುಭವಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಪಂಚಾಯತ್ ಸದಸ್ಯರಾದ ಸುನಿಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು