Thursday, January 23, 2025
ಸುದ್ದಿ

ಬೆಳ್ತಂಗಡಿ: ಲಾರಿ -ಟೆಂಪೊ ಟ್ರಾವೆಲ್ಲರ್ ಡಿಕ್ಕಿ – ಕಹಳೆ ನ್ಯೂಸ್

ಬೆಳ್ತಂಗಡಿ : ಜೆಸಿಬಿ ಸಾಗಿಸುತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದÀ ಘಟನೆ ಅ.21ರಂದು ಬೆಳಗ್ಗೆ ಬೆಳ್ತಂಗಡಿಯ ಗುರುವಾಯನಕೆರೆ ಬಳಿ ನಡೆದಿದೆ.


ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಜೆಸಿಬಿ ಹೊತ್ತು ಸಾಗುತ್ತಿದ್ದ ಟಿಪ್ಪರ್‌ಗೆ ಎದುರುಗಡೆಯಿಂದ ಬರುತಿದ್ದ ಟೆಂಪೋ ಟ್ರಾವೆಲರ್ ವಾಹನವು ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಹೊಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿಕ್ಕಿಯ ವೇಳೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಲಾರಿಯ ಒಂದು ಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು