Thursday, January 23, 2025
ಸುದ್ದಿ

ಉದ್ಯಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸುವರ್ಣ ಸಂಭ್ರಮ ಧಾರ್ಮಿಕ ಸಭಾ ಕಾರ್ಯಕ್ರಮ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಶ್ರೀ ಗಣೇಶೋತ್ಸವ ಸಮಿತಿ (ರಿ.) ಸಾರ್ವಜನಿಕರ ಶ್ರೀ ಶಾರದೋತ್ಸವ ಸಮಿತಿ ಉದ್ಯಾವರ ಇದರ 50ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೆ ಸುವರ್ಣ ಸಂಭ್ರಮ ಅಂಗವಾಗಿ ಆಯೋಜಿಸಲಾದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಕಾಣಿಯೂರು ಮಠದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ ಅಮೀನ್, ನಂದಾ ಗೋಲ್ಡ್ ಮಾಲಕರಾದ ಸದಾನಂದ ಪೂಜಾರಿ, ಮಂಗಳೂರು ಪಿ.ಡಬ್ಲ್ಯೂ.ಡಿ ಅಭಿಯಂತರರಾದ ರತ್ನಾಕರ ಚೌಟಾ, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಶ್ರೀನಿವಾಸ ರಾವ್, ದಾನಿಗಳಾದ ಪ್ರಕಾಶ್, ಸಾರ್ವಜನಿಕರ ಶ್ರೀ ಶಾರದೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರಾದ ರಂಗನಾಥ ಭಟ್, ಗೌರವಾಧ್ಯಕ್ಷರಾದ ವಿಶ್ವನಾಥ ಹೆಗ್ಡೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು