Thursday, January 23, 2025
ಸುದ್ದಿ

ಅ.23ರಂದು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಯುಧ ಪೂಜೆ – ಕಹಳೆ ನ್ಯೂಸ್

ಬೆಳ್ತಂಗಡಿ : ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಅ.23ರಂದು ವಾಹನಪೂಜೆ (ಆಯುಧ ಪೂಜೆ) ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಾಹನಪೂಜೆ ಮಾಡಿಸುವವರು ಬೆಳಿಗ್ಗೆ 08.00ಕ್ಕೆ ಸರಿಯಾಗಿ ದೇವಸ್ಥಾನದಲ್ಲಿ ಹಾಜರಿಬೇಕು. ಹಾಗೂ ವಾಹನ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ತಾವೇ ತರಬೇಕು ಎಂದು ಶ್ರೀಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳು ಮನವಿ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು