Friday, January 24, 2025
ಸುದ್ದಿ

ಪಾಲ್ತಾಡಿ ಬಳಿ ಮದುವೆ ಟೆಂಪೋ ಪಲ್ಟಿ : ಅಪಾಯದಿಂದ ಪಾರಾದ ಪ್ರಯಾಣಿಕರು – ಕಹಳೆ ನ್ಯೂಸ್

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಪಾಲ್ತಾಡಿ ಬಳಿ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. 

ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು