Friday, January 24, 2025
ಸುದ್ದಿ

ಇಸ್ರೇಲ್-ಹಮಾಸ್ ಸಂಘರ್ಷ : ಇಸ್ರೇಲ್‍ನಿಂದ ಭಾರತಕ್ಕೆ ಬಂದಿಳಿದ 143 ಪ್ರಯಾಣಿಕರು – ಕಹಳೆ ನ್ಯೂಸ್

ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ‘ಆಪರೇಷನ್ ಅಜಯ್’ ಕಾರ್ಯಾಚರಣೆಯ ಅಡಿಯಲ್ಲಿ ಇಸ್ರೇಲ್‍ನಿಂದ ಹೊರಟ ಆರನೇ ವಿಮಾನದಲ್ಲಿ ಇಬ್ಬರು ನೇಪಾಳ ಪ್ರಜೆಗಳು ಸೇರಿದಂತೆ 143 ಮಂದಿ ಭಾರತೀಯರು ತಾಯ್ನಾಡಿಗೆ ಬಂದಿಳಿದಿದ್ದಾರೆ. ವಿಮಾನದಲ್ಲಿ  ಇಬ್ಬರು ನೇಪಾಳ ಪ್ರಜೆಗಳು ಮತ್ತು ನಾಲ್ವರು ಮಕ್ಕಳು ಸೇರಿದಂತೆ 143 ಜನರು ದೆಹಲಿಗೆ ಬಂದಿಳಿದಿದ್ದಾರೆ. 

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು