Monday, January 27, 2025
ಸುದ್ದಿ

ಬೆಳ್ತಂಗಡಿಯ ಜೈನ ಪೇಟೆ ಬಳಿ ಪ್ರವಾಸಿಗರ 2 ಕಾರುಗಳ ನಡುವೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

ಬೆಳ್ತಂಗಡಿ: ಜೈನ ಬಸದಿ ಬಳಿ ಪ್ರವಾಸಿಗರ ಕಾರುಗಳೆರಡು ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆ ಹೋಗುವ ಕಾರು ಹಾಗೂ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆಗೆ ಹೋಗುವ ಕಾರು ಮುಖಿಯಾಗಿ ಡಿಕ್ಕಿಯಾಗಿದ್ದು, ಎರಡು ಕಾರುಗಳ ಎದುರು ಭಾಗ ಸಂಪೂರ್ಣ ಜಖಂಗೊಂಡಿದೆ. ಎರಡು ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು