Saturday, February 1, 2025
ಸುದ್ದಿ

ಕೋಡಿಂಬಾಡಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ನವರಾತ್ರಿ ಪುದ್ವಾರ್ ಕಾರ್ಯಕ್ರಮ – ಕಹಳೆ ನ್ಯೂಸ್

ಉಪ್ಪಿನಂಗಡಿ : ಕೋಡಿಂಬಾಡಿ ಶ್ರೀಮಹಿಷಮರ್ಧಿನಿ ದೇವಸ್ಥಾನದಲ್ಲಿ ನಡೆದ ನವರಾತ್ರಿ ಹಾಗೂ ಪುದ್ವಾರ್ ಕಾರ್ಯಕ್ರಮದಲ್ಲಿ ನಡೆದ ಅನ್ನದಾನ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗವಹಿಸಿದರು.

ಶಾಸಕರ ಹುಟ್ಟೂರ ದೇವಸ್ಥಾನದಲ್ಲಿ ನಡೆದ ಅನ್ನದಾನ ಕಾರ್ಯಕ್ರಮದಲ್ಲಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಶಾಸಕರು ಹುಟ್ಟೂರ ದೇವಿಯ ಸೇವೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು