Wednesday, November 27, 2024
ಸುದ್ದಿ

ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು – ಕಹಳೆ ನ್ಯೂಸ್

ಬಾಗಲಕೋಟೆ ಜಿಲ್ಲೆಯ ಇಬ್ಬರು ಯುವಕರು ಸಮುದ್ರ ಪಾಲಾಗಿರುವ ಘಟನೆ ಮುರುಡೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರಲ್ಲಿ ಓರ್ವ ಮಂಜುನಾಥ, ಇನ್ನೋರ್ವ ರಮೇಶ ಹಡಪ, ರಜೆಯ ಹಿನ್ನೆಲೆಯಲ್ಲಿ ಮುರುಡೇಶ್ವರದಲ್ಲಿ ಪ್ರವಾಸಿಗರು ಹೆಚ್ಚಿದ್ದು ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ ಎಷ್ಟೇ ಬಾರಿ ಸೂಚಿಸಿದರೂ ಇದನ್ನು ಧಿಕ್ಕರಿಸಿ ಸಮುದ್ರಕ್ಕೆ ಇಳಿದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು