Wednesday, November 27, 2024
ಸುದ್ದಿ

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಪುರುಷರ ‘ಪಾರ್ಥ’ ಆಭರಣ ಅನಾವರಣ – ಕಹಳೆ ನ್ಯೂಸ್

ಪುತ್ತೂರು: ‘ಪಾರ್ಥ’ ಪುರುಷರ ಆಭರಣಗಳ ಅತೀ ದೊಡ್ಡ ಹಾಗೂ ವಿಶೇಷ ಸಂಗ್ರಹ ಅ.25ರಂದು ಅನಾವರಣಗೊಳಿಸಲಾಗಿದೆ. ನಾಯರ್ ಕನ್ಸ್ಟ್ರಕ್ಷನ್ ಮಾಲಕ ಸೂರಜ್ ನಾಯರ್ ನೂತನ ಸಂಗ್ರಹ ಅನಾವರಣಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉತ್ತಮ ಸೇವೆ ಮತ್ತು ವಿಫುಲವಾದ ಸಂಗ್ರಹವಿದೆ. ನಾನು ಇಲ್ಲಿನ ಸಂತೃಪ್ತ ಗ್ರಾಹಕನಾಗಿದ್ದೇನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಾರ್ಥ ಸಂಗ್ರಹದಿಂದ ಜಿಎಲ್ ಸಂಸ್ಥೆಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ವೇಳೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ಮಾಲಕರು ಸೇರಿದಂತೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಇನ್ನು ಪಾರ್ಥ ಕಲೆಕ್ಷನ್ಸ್ ನಲ್ಲಿ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಂಟಿಣique ಈiಟಿish ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ Wಚಿಣಛಿh ಚೈನ್ಸ್ ಅಲ್ಲದೇ ಇನ್ನು ವಿನೂತನ ವಿನ್ಯಾಸದ ಪಾರ್ಥ ಸಂಗ್ರಹ ಅನಾವರಣಗೊಂಡಿದೆ.