Tuesday, November 26, 2024
ಸುದ್ದಿ

ಸೌಜನ್ಯ ಕೊಲೆ ಪ್ರಕರಣ ; ಮರು ತನಿಖೆಯ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ; ಸಿದ್ದರಾಮಯ್ಯ – ಕಹಳೆ ನ್ಯೂಸ್

 

ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ, ಈ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.