Tuesday, January 21, 2025
ಸುದ್ದಿ

ಪುತ್ತೂರು : KSRTC ಬಸ್ ಗೆ ಹಿಂಬದಿಯಿಂದ ಡಿಕ್ಕಿಯಾದ ಟಿಪ್ಪರ್ : ಬಸ್ ನ ಹಿಂಭಾಗಕ್ಕೆ ಹಾನಿ – ಕಹಳೆ ನ್ಯೂಸ್

ಪುತ್ತೂರು : KSRTC ಬಸ್ ಗೆ ಟಿಪ್ಪರ್ ಡಿಕ್ಕಿಯಾದ ಘಟನೆ ಅರುಣಾ ಥಿಯೇಟರ್ ಬಳಿ ನಡೆದಿದೆ. KSRTC ಬಸ್ ಗೆ ಟಿಪ್ಪರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಘಟನೆಯಲ್ಲಿ ಬಸ್ ನ ಹಿಂಭಾಗಕ್ಕೆ ಹಾನಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದಿಂದಾಗಿ ಕೆಲ ಕಾಲ ರಸ್ತೆ ಬ್ಲಾಕ್ ಆಗಿದ್ದು, ಪುತ್ತೂರು ಸಂಚಾರ ಠಾಣಾ ಪೆÇಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.