Monday, January 20, 2025
ಸುದ್ದಿ

ಕೌಡಿಚ್ಚಾರು; ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ – ಕಹಳೆ ನ್ಯೂಸ್

ಪುತ್ತೂರು ; ಕೌಡಿಚ್ಚಾರ್‌ನಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ನಡೆದಿದೆ.


ಪಡುವನ್ನೂರು ಗ್ರಾಮದ ನಾರಾಯಣ ರೈ(67ವ)ರವರು ಗಾಯಗೊಂಡ ವ್ಯಕ್ತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಕೌಡಿಚ್ಚಾರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಹೈಲ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ.ತೀವ್ರ ಗಾಯಗೊಂಡಿರುವ ನಾರಾಯಣ ರೈ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು