Thursday, January 23, 2025
ಸುದ್ದಿ

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ರಂದು ಆಯೋಜಿಸಲಾದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಅರುಣ್ ಕೆ, ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಂದ್ರ ಅಡಿಗ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.