Thursday, January 23, 2025
ಸುದ್ದಿ

ಕಾಪು ತಾಲೂಕು ಮಟ್ಟದ 68ನೇ ಕನ್ನಡ ರಾಜ್ಯೋತ್ಸವ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕಾಪು ತಾಲೂಕು ಮಟ್ಟದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದ ಇಂದು ಕಾಪು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ಸಂತೋಷ್, ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ, ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕದ ಅಧ್ಯಕ್ಷರಾದ ಬಿ. ಪುಂಡಲೀಕ ಮರಾಠೆ ಹಾಗೂ ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.