Thursday, January 23, 2025
ಸುದ್ದಿ

ಮಂಗಳೂರು : ತುಳು ಅಧಿಕೃತ ರಾಜ್ಯಭಾಷೆಗೆ ಆಗ್ರಹಿಸಿ ಟ್ವಿಟರ್ ಅಭಿಯಾನ – ಕಹಳೆ ನ್ಯೂಸ್

ಮಂಗಳೂರು : ನ.1 ರಂದು ಕರ್ನಾಟಕ ರಾಜ್ಯೋತ್ಸವದಂದು ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎಂದು ಆಗ್ರಹಿಸಿದ ತುಳು ಕರ್ನಾಟಕ ರಾಜ್ಯೋತ್ಸವವನ್ನು ಕೆಲವು ಸಂಘಟನೆಗಳು ಕರಾಳ ದಿನವನ್ನಾಗಿ ಆಚರಿಸಿದೆ.

ಈ ನಿಟ್ಟಿನಲ್ಲಿ ಹಮ್ಮಿಕೊಂಡ ಟ್ವೀಟ್ ಅಭಿಯಾನದಲ್ಲಿ ನಿನ್ನೆ ಬೆಳಗ್ಗಿನಿಂದ ರಾತ್ರಿಯವರೆಗೆ ಸಾವಿರಾರು ಮಂದಿ ಟ್ವಿಟ್ ಮಾಡುವ ಮೂಲಕ ತುಳು ಭಾಷೆಗೆ ಸೂಕ್ತ ಸ್ಥಾನಮಾನ ನೀಡುವಂತೆ ಬೆಂಬಲ ಸೂಚಿಸಿದ್ದು, ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಹೀಗಾಗುತ್ತಿದೆ. ಎಂದು ಅನೇಕರು ಟ್ವೀಟ್ ಮೂಲಕ ಪ್ರಧಾನಿ, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಸಹಿತ ವಿವಿಧ ಜನಪ್ರತಿನಿಧಿಗಳನ್ನು ಟ್ವೀಟ್ ಮೂಲಕ ಒತ್ತಾಯಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು