Tuesday, January 28, 2025
ಸುದ್ದಿ

ಬೆಳಾಲು: ಅನುಮಾನಾಸ್ಪದವಾಗಿ ಬಾವಿಯಲ್ಲಿ ಮಹಿಳೆಯ ಶವ ಪತ್ತೆ – ಕಹಳೆ ನ್ಯೂಸ್

ಉಜಿರೆ: ಬೆಳಾಲು ಮತ್ತು ಉಜಿರೆ ಗ್ರಾಮದ ಗಡಿ ಪ್ರದೇಶ ಮಾಚಾರು ಸಮೀಪ ಕೆಂಪನೊಟ್ಟುವಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಚಾರು ನಿವಾಸಿ ಶಶಿಕಲಾ ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ ಧರ್ಮಸ್ಥಳ ಠಾಣಾ ಪೊಲೀಸರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು