Recent Posts

Sunday, January 19, 2025
ಸುದ್ದಿ

ನೆಲ್ಯಾಡಿ ; ವಿಪರೀತ ಗಾಳಿ ಮಳೆ ; ಕೊಣಾಲು ಸರಕಾರಿ ಶಾಲೆಯ ಕಟ್ಟಡಕ್ಕೆ ಹಾನಿ – ಕಹಳೆ ನ್ಯೂಸ್

ನೆಲ್ಯಾಡಿ ; ವಿಪರೀತ ಗಾಳಿ ಮಳೆಯಿಂದಾಗಿ ಕೊಣಾಲು ಸರಕಾರಿ ಶಾಲೆಯ ಕಟ್ಟಡಕ್ಕೆ ಹಾನಿ ಉಂಟಾಗಿದ್ದು, ಹಂಚುಗಳು ಹಾರಿ ಹೋಗಿವೆ. ಇದರಿಂದಾಗಿ ಇನ್ನಷ್ಟು ಕಟ್ಟಡವು ಸಂಪೂರ್ಣ ಶಿಥಿಲಗೊಂಡಿದ್ದು, ಬೀಳುವ ಹಂತದಲ್ಲಿದೆ.


ಈ ಬಗ್ಗೆ ಸಂಬಧಪಟ್ಟ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲವೆಂದು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ರಫೀಕ್ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು