Recent Posts

Sunday, January 19, 2025
ಸುದ್ದಿ

ಬೆಳ್ತಂಗಡಿ ; ಖಾಸಗಿ ಶಿಕ್ಷಣ ಸಂಸ್ಥೆಯೊoದರ ಬಸ್ ಚಾಲಕನ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆಗೆ ಯತ್ನ – ಕಹಳೆ ನ್ಯೂಸ್

ಬೆಳ್ತಂಗಡಿ ; ಖಾಸಗಿ ಶಿಕ್ಷಣ ಸಂಸ್ಥೆಯೊoದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನ.04ರಂದು ಗುರುವಾಯನಕೆರೆಯಲ್ಲಿ ನಡೆದಿದೆ.


ಶಾಲಾ ಬಸ್ ಗೇರುಕಟ್ಟೆಯಿಂದ ಗುರುವಾಯನಕೆರೆಗೆ ಬರುತ್ತಿದ್ದಂತೆ ಅಪರಿಚಿತ ವ್ಯಕ್ತಿ ಗುರುವಾಯನಕೆರೆಯಲ್ಲಿ ಬಸ್ಸನ್ನು ತಡೆದು ನಿಲ್ಲಿಸಿ, ಬಸ್‌ನ ಕೀ ಕಿತ್ತುಕೊಂಡು, ಚಾಲಕನ ಮೇಲೆ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಚಾಲಕನಿಗೆ ಜೀವಬೆದರಿಕೆ ಒಡ್ಡಿರುವ ಕುರಿತು ದೂರಿನಲ್ಲಿ ತಿಳಿಸಿಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು