Thursday, January 23, 2025
ಸುದ್ದಿ

ನ.13 ರಂದು ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯುವ ವಸ್ತ್ರ ವಿತರಣೆ ಹಾಗೂ ಸಹಭೋಜನಾ ಕಾರ್ಯಕ್ರಮದ ಚಪ್ಪರ ಮುಹೂರ್ತ – ಕಹಳೆ ನ್ಯೂಸ್

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.13 ರಂದು ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರ ವಿತರಣೆ ಹಾಗೂ ಸಹಭೋಜನಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಚಪ್ಪರ ಮುಹೂರ್ತವು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರಾದ ಅಶೋಕ್ ರೈ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟ ಮುಖ್ಯಸ್ಥರಾದ ಸುಮಾ ಅಶೋಕ್ ರೈ, ಸೀತಾರಾಮ ರೈ ಹೆಗ್ಗಡೆ ಹಿತ್ತಿಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಮಾಜಿ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ನಿಹಾಲ್ ಶೆಟ್ಟಿ, ರಿತೇಶ್ ಶೆಟ್ಟಿ, ಮುರಳೀದರ್ ರೈ ಮಟಂತಬೆಟ್ಟು, ಕೃಷ್ಣಪ್ರಸಾದ್ ಆಳ್ವ, ಪಂಜಿಗುಡ್ಡೆ ಈಶ್ವರಭಟ್, ಶಿವರಾಮ ಆಳ್ವ,ನ್ಯಾಯವಾದಿ ಅರುಣಾ ಆಳ್ವ ಟ್ರಸ್ಟಿನ ಸದಸ್ಯ ಪ್ರಮುಖರಾದ ಕೃಷ್ಣಪ್ರಸಾದ್ ಭಟ್, ಯೋಗೀಶ್ ಸಾಮಾನಿ, ಶಿವಪ್ರಸಾದ್, ರಾಕೇಶ್ ರೈಕುದ್ಕಾಡಿ,ರಾಮಣ್ಣ ಪಿಲಿಂಜ, ಚಂದ್ರಶೇಕರ ಕಲ್ಲಗುಡ್ಡೆ,ಮೊದಲಾದವರು ಉಪಸ್ಥಿತರಿದ್ದರು.