Wednesday, January 22, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.

ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು