Wednesday, January 22, 2025
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ : ಸಭೆ ನಡೆಸಿ, ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೆಗ್ಗಡೆ ಕುಟುಂಬದ ಬಗ್ಗೆ ಮಾತನಾಡಿದ್ರೆ ಹುಷಾರ್..!! ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಟೀಂಗೆ ನ್ಯಾಯಾಲಯದಿಂದ ಶಾಶ್ವತ ಪ್ರತಿಬಂಧಕಾಜ್ಞೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ಡಿ ವಿರೇಂದ್ರ ಹೆಗ್ಗಡೆಯವರು‌ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಬಹಿರಂಗ ಸಭೆ ಹಾಗೂ ಮಾಧ್ಯಮಗಳಲ್ಲಿ ಮಾತನಾಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ತಂಡಕ್ಕೆ ಶಾಶ್ವತ ಪ್ರತಿಬಂಧಕಾಜ್ಞೆ ನ್ಯಾಯಾಲಯ ಹೊರಡಿಸಿದೆ. ಮತ್ತು ಸಿಟಿ ಸಿವಿಲ್ ನ್ಯಾಯಾಲಯ ಪೋಲೀಸ್ ಮಹಾನಿರ್ದೇಶಕರು, ಐಜಿ ಹಾಗೂ ಡಿಜಿ ಅವರಿಗೆ ಈ ಆದೇಶವನ್ನು ಜಾರಿಗೊಳಿಸಲು ಅದೇಶ ಮಾಡಿದೆ.

ಈ ಸಂಬಂಧಿಸಿದಂತೆ ಆಸ್ತಿ ಮುಟ್ಟುಗೋಲು ಅರ್ಜಿಯನ್ನು ಸದ್ಯಕ್ಕೆ ಪರಿಗಣಿಸದಿರಲು ಸೂಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀಕ್ಷೇತ್ರ ಧರ್ಮಸ್ಥಳ, ಡಾ. ಡಿ ವಿರೇಂದ್ರ ಹೆಗ್ಗಡೆಯವರ ಕುಟುಂಬದ ಪರ ಖ್ಯಾತ ನ್ಯಾಯವಾದಿ‌‌ ರಾಜಶೇಖರ್ ಹಿಲ್ಯಾರು ವಾದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು