Thursday, January 23, 2025
ಸುದ್ದಿ

ಪುತ್ತೂರು ; ನವವಿವಾಹಿತೆ ಹೃದಯಾಘಾತದಿಂದ ಸಾವು – ಕಹಳೆ ನ್ಯೂಸ್

ಪುತ್ತೂರು ; ನವವಿವಾಹಿತೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನ.7 ರಂದು ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಬೆಳಗ್ಗೆ 4 ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.