Thursday, January 23, 2025
ಸುದ್ದಿ

ಅಲೆವೂರು : ಟೆಂಪೋಗೆ ಸ್ಕೂಟರ್ ಢಿಕ್ಕಿ ; ಸ್ಕೂಟರ್ ಸವಾರ ಸಾವು – ಕಹಳೆ ನ್ಯೂಸ್

ಅಲೆವೂರು : ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಟೆಂಪೋಗೆ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಅಲೆವೂರು ಮಣಿಪಾಲ ರಸ್ತೆಯ ವಿಟ್ಠಲ ಸಭಾಭವನದ ಬಳಿ ನಿನ್ನೆ ಸಂಜೆ ಸಂಭವಿಸಿದೆ.


ಸ್ಕೂಟರ್ ಸವಾರ ಸೆಂಟ್ರಿoಗ್ ಕೆಲಸ ಮಾಡಿಕೊಂಡಿರುವ ಪ್ರಗತಿನಗರದ ಮಹಮ್ಮದ್ ತನ್ಸಿಲ್(28) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು