Thursday, January 23, 2025
ಸುದ್ದಿ

ಪುತ್ತೂರು: ಶಾಸಕರ ಭವನದಲ್ಲಿ ವಿಧಾನಸಭಾ ಭರವಸೆಗಳ ಸಮಿತಿ ಸಭೆ : ಕೃಷಿ ಇಲಾಖೆಯಲ್ಲಿ ಬಾಕಿ ಇರುವ ಭರವಸೆಗಳ ಬಗ್ಗೆ ಚರ್ಚೆ – ಕಹಳೆ ನ್ಯೂಸ್

ಪುತ್ತೂರು: ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆಯು ಶಾಸಕರ ಭವನದಲ್ಲಿ ನಡೆಯಿತು.

ಕೃಷಿ ಇಲಾಖೆಯಲ್ಲಿ ಬಾಕಿ ಇರುವ ಭರವಸೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.ಪುತ್ತೂರು ಶಾಸಕರಾದ ಅಶೋಕ್ ರೈಯವರು ಚರ್ಚೆಯಲ್ಲಿ ಭಾಗವಹಿಸಿ,ಕೃಷಿ ಇಲಾಖೆಯಲ್ಲಿ ಬಾಕಿ ಇರುವ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿದರು. ಕೃಷಿ ಇಲಾಕೆ ಕಾರ್ಯದರ್ಶಿ ಅನ್ಬುಕುಮಾರ್ ಹಾಗೂ ಕೃಷಿ ಆಯುಕ್ತರು ಮತ್ತು ಕೃಷಿ ಇಲಾಖೆ ಇತರ ಅಧಿಕಾರಿಗಳು ಭಾಗವಹಿಸಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು