Thursday, January 23, 2025
ಸುದ್ದಿ

ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನ.7ರಂದು ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿದ್ದು, ನ.8 ರಂದು ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ.22ರ ತನಕ ಆರೋಪಿಗಳನ್ನು ನ್ಯಾಯಾಂಗ ಕಸ್ಟಡಿಗೆ ಒಳಪಡಿಸುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು