Thursday, January 23, 2025
ಸುದ್ದಿ

ಉದ್ಯಮಿ ಗೋವಿಂದ ಬಾಬು ಪೂಜಾರಿ ವಂಚನೆ ಪ್ರಕರಣ ; ಅಭಿನವ ಹಾಲಶ್ರೀ ಸ್ವಾಮೀಜಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿ ವಂಚನೆ ಪ್ರಕರಣ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚೈತ್ರಾ ಕುಂದಾಪುರ ಹಾಗೂ ಅಭಿನವ ಶ್ರೀ  ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂಬ ಘಟನೆಗೆ ಸಂಬಂಧಿಸಿದಂತೆ ಬಂಧನದಲ್ಲಿದ್ದ ಇವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಜಾಮೀನು ಲಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಭಿನವ ಹಾಲಶ್ರೀ ಸ್ವಾಮೀಜಿ ಪರ ಖ್ಯಾತ ಹಿರಿಯ ಹೈಕೋರ್ಟ್ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದರು. ನ್ಯಾಯವಾದಿ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.