Monday, January 20, 2025
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಬಸ್ ; 30 ಮಂದಿ ಮೃತ್ಯು – ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಹೊತ್ತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ ಮೂವತ್ತು ಮಂದಿ ಸಾವನ್ನಪ್ಪಿ ಹಲವಾರು ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದು, ಬಸ್ಸು ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರುಂಗಲ್-ಅಸ್ಸಾರ್ ಬಳಿ ಸಂಚರಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಮಾರು 300 ಅಡಿ ಆಳದ ಕಂದಕಕ್ಕೆ ಬಿದ್ದು ಅವಘಡ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು