Recent Posts

Monday, January 20, 2025
ಸುದ್ದಿ

ಮಕ್ಕಳ ದಿನಾಚರಣೆ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಹಾಗೂ ಶಿಕ್ಷಕರಿಗೆ ಸನ್ಮಾನ – ಕಹಳೆ ನ್ಯೂಸ್

 

 skpa ದ.ಕ,ಉಡುಪಿ ಜಿಲ್ಲೆ – ಕುಂದಾಪುರ, ಬೈಂದೂರು ವಲಯದ ವತಿಯಿಂದ ನ15 ಬುಧವಾರದಂದು ಮಕ್ಕಳದಿನಾಚರಣೆ ಅಂಗವಾಗಿ ಶ್ರೀ.ಕೆ.ಎಸ್.ಎಸ್.ಸರಕಾರಿ ಪ್ರೌಢಶಾಲೆ ಹಕ್ಲಾಡಿಯಲ್ಲಿ ವಿಧ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಹಾಗೂ ಶಾಲಾ ಚಿತ್ರಕಲಾ ಶಿಕ್ಷಕರಾದ ರಾಜಶೇಖರ್ ಎಮ್.ತಾಳಿಕೋಟೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ಕಾರ್ಯಕ್ರಮದ ಅಧ್ಯಕ್ಷತೆಯನ್ನು skpa ಕುಂದಾಪುರ,ಬೈoದೂರು ವಲಯದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಉಪ್ಪುಂದ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಧರ್ಭದಲ್ಲಿ ಶ್ರೀ.ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಡಾ.ಕಿಶೋರ್ ಶೆಟ್ಟಿ,sಞಠಿಚಿ ಕುಂದಾಪುರ, ಬೈಂದೂರು ಇದರ ನಿಕಟಪೂರ್ವ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ,sಞಠಿಚಿ ಕುಂದಾಪುರ, ಬೈಂದೂರು ಇದರ ಉಪಾಧ್ಯಕ್ಷರಾದ ಚಂದ್ರಕಾAತ್,sಞಠಿಚಿ ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನಮಠ, ಕಾರ್ಯಕ್ರಮದ ಸಂಯೋಜಕರು ನಮ್ಮ ವಲಯದ ಸದಸ್ಯರುಗಳಾದ ರಘುರಾಮ್ ಸಿ.ಜೆ,ವಿಶ್ವನಾಥ್ ಸುಮುಖ,ಶಾಲಾ ಶಿಕ್ಷಕ ವೃಂದದವರು,ವಲಯದ ಸದಸ್ಯರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಜೇತರ ಪಟ್ಟಿ
1)ಅನುಶ್ರಿ
2)ತುಳಸಿ
3ಆರ್ಯ