Monday, January 20, 2025
ಸುದ್ದಿ

ಮಾಜಿ ಶಾಸಕ ಸಂಜೀವ ಮಠಂದೂರುರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು : ಹಾವು ಕಚ್ಚಿದ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ರವರನ್ನು ಅರುಣ್ ಕುಮಾರ್ ಪುತ್ತಿಲ ರವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ರಾಜಕೀಯವಾಗಿ ಹಲವಾರು ಗೊಂದಲಗಳಿದ್ದರೂ ಪುತ್ತಿಲ ರವರು ಆಸ್ಪತ್ರೆಗೆ ತೆರಳಿ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು