Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರಿನ ಸ್ವಚ್ಛತಾ ಸೇನಾನಿ ಪೌರಕಾರ್ಮಿಕರ ಜೊತೆ ಸಹಬೋಜನ ನಡೆಸಿ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿದ ಅರುಣ್ ಕುಮಾರ್ ಪುತ್ತಿಲ – ಕಹಳೆ ‌ನ್ಯೂಸ್

ಪುತ್ತೂರು: ತನ್ನ ಹುಟ್ಟುಹಬ್ಬದ ದಿನದಂದು ಪುತ್ತೂರಿನ ಸ್ವಚ್ಛತಾ ಸೇನಾನಿ ಪೌರ ಕಾರ್ಮಿಕರ ಜೊತೆ ಅರುಣ್ ಕುಮಾರ್ ಪುತ್ತಿಲ ಸಹಬೋಜನಾ ನಡೆಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ನಗರಸಭೆಯ ಎಂಬತ್ತಕ್ಕೂ ಮಿಕ್ಕಿ ಪೌರ ಕಾರ್ಮಿಕರಿಗೆ ಸಮುದಾಯ ಭವನದಲ್ಲಿ ಸಹಬೋಜನಾ ವ್ಯವಸ್ಥೆ ನೆರವೇರಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು , ಪುತ್ತಿಲ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.