Friday, January 24, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು – ಕಹಳೆ ನ್ಯೂಸ್

ಪುತ್ತೂರು : ಕೆಲ ತಿಂಗಳುಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗೆ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅಜಿತ್ ರೈ ಪರ ವಾದ ಮಂಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು