Friday, January 24, 2025
ಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಬಲ್ನಾಡು ವತಿಯಿಂದ ನ.26ರಂದು ದೀಪಾವಳಿ ಉತ್ಸವ ಹಾಗೂ ಗೋ ಪೂಜೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ನ.26ರಂದುವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಬಲ್ನಾಡು , ವಿನಾಯಕ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಬಲ್ನಾಡು ಇದರ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಉತ್ಸವ ಹಾಗೂ ಗೋ ಪೂಜೆ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು