Wednesday, January 22, 2025
ಸುದ್ದಿ

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ತಂಡದ ಕಬಡ್ಡಿ ತರಬೇತುದಾರರಾಗಿ ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆ – ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆದ 14 ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆಯ ನೇತೃತ್ವದ ತಂಡ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಜನವರಿ 28 ರಂದು ನಡೆಯುವ 14 ರ ವಯೋಮಾನದ ಬಾಲಕಿಯರ ಕಬಡ್ಡಿ ತಂಡದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಲಿಟ್ಲ್ ಫ್ಲವರ್ ಶಾಲೆಯ ಸಹ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಕರ್ನಾಟಕ ತಂಡದ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು