Tuesday, January 21, 2025
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ – ಕಹಳೆ ನ್ಯೂಸ್

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ 

ಬೆಂಗಳೂರು : ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಹಿರಿಯ IAS ಅಧಿಕಾರಯಾಗಿ, ಜನಮನ್ನಣೆ ಪಡೆದಿದ್ದ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ಕರ್ನಾಟಕದ ರಾಜ್ಯಪಾಲರು ಆದೇಶ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ, ಲೋಕಸೇವಾ ಆಯೋಗದಲ್ಲಿ ಅದೇ ರೀತಿ ಬಿಡಿಎ ಆಯುಕ್ತರಾಗಿಯೂ ಕಾರ್ಯನಿರ್ವಾಹಣೆ ಮಾಡಿ ಸಜ್ಜನ, ಉತ್ತಮ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದುಕೊಂಡವರು. ಇದೀಗ ಕರ್ನಾಟಕ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು