Recent Posts

Monday, January 20, 2025
ಸುದ್ದಿ

ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಇಂದು ಆಯೋಧ್ಯಾ ರಾಮ ಉಪನ್ಯಾಸ ಮಾಲಿಕೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಇಂದು ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ಕುರಿತಾದ ಆಯೋಧ್ಯಾ ರಾಮ ಉಪನ್ಯಾಸ ಮಾಲಿಕೆ ಕಾರ್ಯಕ್ರಮವು ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆ ಆವರಣದ ಯಾದವಶ್ರೀ ಸಭಾಂಗಣದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉದ್ಘಾಟನಾ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ.) ಪುತ್ತೂರು ಇದರ ಕಾರ್ಯದರ್ಶಿ ಡಾ. ಕೆ. ಎಮ್ ಕೃಷ್ಣ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದು, ಸಂವೇದನಾ ಫೌಂಡೇಶನ್ ನ ಸಂಸ್ಥಾಪಕ, ಲೇಖಕ ಹಾಗೂ ಅಂಕಣಕಾರ ಶ್ರೀ ಪ್ರಕಾಶ್ ಮಲ್ಪೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗಹಿಸಲಿದ್ದಾರೆ.