Recent Posts

Sunday, January 19, 2025
ಸುದ್ದಿ

ಟರ್ಕಿಯಲ್ಲಿ 2024 ಮಾರ್ಚ್ ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಡೆಫ್ಲಿಂಪಿಕ್ಸ್ ಗೆ ಕಲ್ಲಡ್ಕ ಶ್ರೀರಾಮ ಕಾಲೇಜಿನ ಕು. ಯಶಸ್ವಿ ಆಯ್ಕೆ – ಕಹಳೆ ನ್ಯೂಸ್

ಕಲ್ಲಡ್ಕ: 2024 ಮಾರ್ಚ್ ನಲ್ಲಿ ಟರ್ಕಿಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಡೆಫ್ಲಿಂಪಿಕ್ಸ್ ಸ್ವರ್ಧೆಗೆ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ತಿಮ ಬಿಸಿಎ ವಿದ್ಯಾರ್ಥಿನಿ ಕು. ಯಶಸ್ವಿ ಆಯ್ಕೆಯಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು