Sunday, January 26, 2025
ಸುದ್ದಿ

ಪಲಿಮಾರು ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ರೂ 16 ಲಕ್ಷ 50 ಸಾವಿರ ರೂಪಾಯಿ ಅನುದಾನ ಮಂಜೂರು : ಶಿಲಾನ್ಯಾಸ ನೇರವೇರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಲಿಮಾರು ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ರೂ 16 ಲಕ್ಷ 50 ಸಾವಿರ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಿಲಾನ್ಯಾಸವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ  ನೆರವೇರಿಸಿದರು.

ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯ ಶೆಟ್ಟಿ, ಉಪಾಧ್ಯಕ್ಷರಾದ ರಾಯೇಶ್ ಪೈ ಹಾಗೂ ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು