Saturday, January 25, 2025
ಸುದ್ದಿ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ “ಪ್ರೇರಣಾ ಶಿಬಿರ” – ಕಹಳೆ ನ್ಯೂಸ್

ಕಾಪು : ರೋಟರಿ ಕ್ಲಬ್ ಪಡುಬಿದ್ರಿ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ, ಎರ್ಮಾಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಇದರ ಜಂಟಿ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ “ಪ್ರೇರಣಾ ಶಿಬಿರ” ಎರ್ಮಾಳು ಜನಾರ್ಧನ ಜನ ಕಲ್ಯಾಣ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಪು ವಿಧಾನಸಭಾ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸಿ, ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು