Friday, January 24, 2025
ಸುದ್ದಿ

ಚಿಗುರು 2023-24ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ – ಕಹಳೆ ನ್ಯೂಸ್

ಕಾಪು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ “ಕರ್ನಾಟಕ ಸಂಭ್ರಮ 50” ರ ಅಂಗವಾಗಿ ಎಸ್.ವಿ.ಎಸ್. ಪದವಿಪೂರ್ವ ಕಾಲೇಜು ಕಟಪಾಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ “ಚಿಗುರು 2023-24ನೇ ಸಾಲಿನ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ” ವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಸುಬ್ರಮಣ್ಯ ತಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು