Wednesday, January 22, 2025
ಬೆಂಗಳೂರುರಾಜ್ಯಸುದ್ದಿ

ವಂಚನೆ ಪ್ರಕರಣ : ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು – ಕಹಳೆ ನ್ಯೂಸ್

ವಂಚನೆ ಪ್ರಕರಣ : ಚೈತ್ರಾ ಮತ್ತು ಶ್ರೀಕಾಂತ್​ಗೆ ಷರತ್ತುಬದ್ಧ ಜಾಮೀನು 

ಬೆಂಗಳೂರು, ಡಿ.4: ಉದ್ಯಮಿ ಗೋವಿಂದಬಾಬು ಪೂಜಾರಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ (Chaitra) ಹಾಗೂ ಎರಡನೇ ಆರೋಪಿ ಶ್ರೀಕಾಂತ್​ಗೆ ಮೂರನೇ ಎಸಿಎಂಎಂ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರಂತೆ ಆರೋಪಿಗಳು ನಾಳೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು