Recent Posts

Monday, April 14, 2025
ಸುದ್ದಿ

ಅಂತರ್ ವಿವಿ ಸ್ಪರ್ಧೆಯಲ್ಲಿ ವಿವೇಕಾನಂದದ ಸ್ವಾತಿ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಸ್ವಾತಿ ಎನ್ ವಿ ಅವರು ತಿರುಪತಿಯ ಶ್ರೀ ಪದ್ಮಾವತಿ ಮಹಿಳಾ ವಿವಿಯಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸಾಂಸ್ಕೃತಿಕ ಉತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

ಇವರು ಬನ್ನೂರಿನ ನೆಕ್ಕಿಲ ನಿವಾಸಿ ವಸಂತ ಸುವರ್ಣ ಹಾಗೂ ಲತಾ ಸುವರ್ಣ ದಂಪತಿ ಪುತ್ರಿ ಮತ್ತು ಪುತ್ತೂರಿನ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ದೀಪಕ್ ಕುಮಾರ್ ಅವರ ಶಿಷ್ಯೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ